ಆಲ್ಕೊಳ ಸರ್ಕಲ್‌ ಬಳಿ ವಿವಿಧ ಅಂಗಡಿಗಳ ಮೇಲೆ ದಾಳಿ, 11 ಕೇಸ್‌ ದಾಖಲು, ಕಾರಣವೇನು?

SHIVAMOGGA LIVE NEWS | 01 MARCH 2024 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ಪೊಲೀಸ್‌ ಇಲಾಖೆ ವತಿಯಿಂದ ಆಲ್ಕೊಳ ಸರ್ಕಲ್‌ ಸಮೀಪ ವಿವಿಧೆಡೆ ದಾಳಿ ನಡೆಸಲಾಯಿತು. ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ 11 ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೆ 1100 ರೂ. ದಂಡ ವಿಧಿಸಲಾಗಿದೆ.

ಗುರುವಾರ ದಿಢೀರ್‌ ದಾಳಿ ನಡೆಸಿದ ಅಧಿಕಾರಿಗಳ ತಂಡ ಕೋಟ್ಪಾ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ಪ್ರಕರಣ ದಾಖಲು ಮಾಡಿದ್ದಾರೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಪುಟ್ಟ ಪುಟ್ಟ ಮಕ್ಕಳ ಹೊತ್ತು, ರಣ ಬಿಸಿಲಿನಲ್ಲಿ 20 ಕಿ.ಮೀ ನಡೆದು ಹೋರಾಟ, ರೈತರ ಆಕ್ರೋಶಕ್ಕೆ ಕಾರಣವೇನು?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

COTPA-raid-by-police-and-officials-in-Shimoga-Alkola-circle

Leave a Comment