ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 01 MARCH 2024
SHIMOGA : ಆಲ್ಕೊಳದ ಸಮೀಪದ ಸರ್ಕಾರ ವೀಕ್ಷಣಾಲಯದಿಂದ ಪರಾರಿಯಾಗಿದ್ದ ಕಾನೂನು ಸಂಘರ್ಷಕ್ಕೆ ಒಳಪಟ್ಟ ಮೂವರು ಮಕ್ಕಳನ್ನು ಪತ್ತೆ ಹಚ್ಚಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ನಡೆಸಿದ ಪೊಲೀಸರು ಮೂವರು ಮಕ್ಕಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
ಎಲ್ಲೆಲ್ಲಿ ಸಿಕ್ಕರು ಮೂವರು?
ಸಾಗರ, ಭದ್ರಾವತಿ ಮತ್ತು ಶಿವಮೊಗ್ಗ ಮೂಲದ ಮೂವರು, ಸರ್ಕಾರಿ ವೀಕ್ಷಣಾಲಯದ ಶೌಚಾಲಯದ ಕಿಟಕಿ ಕೊರೆದು ಪರಾರಿಯಾಗಿದ್ದರು. ಈ ಪೈಕಿ ಒಬ್ಬಾತ ತನ್ನ ಮನಗೆ ತೆರಳಿದ್ದ. ಇನ್ನಿಬ್ಬರು ಬೆಂಗಳೂರಿಗೆ ಹೋಗುತ್ತಿದ್ದರು. ವಿನೋಬಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ – ನಿಲ್ದಾಣದ ಗೇಟ್‌ನಲ್ಲೆ ಮಹಿಳೆ ಕಾಲ ಮೇಲೆ ಹತ್ತಿದ KSRTC ಬಸ್, CCTVಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
LATEST NEWS
- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

About The Editor
ನಿತಿನ್ ಆರ್.ಕೈದೊಟ್ಲು
















