ಶಿವಮೊಗ್ಗದಲ್ಲಿ 2 ದಿನ ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ, ಹೊಸದಾಗಿ 2 ಸ್ಪರ್ಧೆ ಸೇರ್ಪಡೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 MARCH 2024

SHIMOGA : ಮಾ.4 ಮತ್ತು 5ರಂದು ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದೆ. ಸರ್ಕಾರಿ ನೌಕರರ ಭವನ ಹಾಗೂ ಕುವೆಂಪು ರಂಗಮಂದಿರದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗಿದೆ ಎಂದು ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿ.ಎಸ್.ಷಡಾಕ್ಷರಿ, 3,500ಕ್ಕೂ ಹೆಚ್ಚು ನೌಕರರು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಈ ಬಾರಿಯ ಕ್ರೀಡಾಕೂಟದಲ್ಲಿ ಕೊಕ್ಕೊ ಮತ್ತು ಯೋಗ ಸ್ಪರ್ಧೆ ಸೇರಿಸಲಾಗಿದೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಇಚ್ಚಿಸುವ ನೌಕರರು ಮಾ 4ರ ಬೆಳಿಗ್ಗೆ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಜಿಲ್ಲೆಯ ಸರ್ಕಾರಿ ನೌಕರರಿಗೆ 2 ದಿನಗಳ ಸಾಂದರ್ಭಿಕ ರಜೆ ಸೌಲಭ್ಯವಿದೆ ಎಂದರು.

ಮಾ.4ರ ಬೆಳಿಗ್ಗೆ 10ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಕ್ರೀಡಾ ಸಚಿವ ಬಿ.ನಾಗೇಂದ್ರ ಕ್ರೀಡಾ ಜ್ಯೋತಿ ಸ್ವೀಕರಿಸುವರು. ಸಂಸದ ಬಿ.ವೈ.ರಾಘವೇಂದ್ರ ಧ್ವಜಾರೋಹಣ ನೆರವೇರಿಸುವರು. ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ಉಪಸ್ಥಿತರಿರುವರು ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್‌

ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಮೇ ತಿಂಗಳಲ್ಲಿ ಶಿವಮೊಗ್ಗದಲ್ಲಿ ನಡೆಸುವ ಚಿಂತನೆ ಇದೆ ಎಂದರು.

ಜಿಲ್ಲಾ ಪದಾಧಿಕಾರಿಗಳಾದ ಆರ್. ಮೋಹನ್‍ ಕುಮಾರ್, ಡಿ.ಟಿ. ಕೃಷ್ಣಮೂರ್ತಿ, ಆರ್.ಪಾಪಣ್ಣ, ದಿನೇಶ್, ರಾಜಪ್ಪ ಇನ್ನಿತರರು ಉಪಸ್ಥಿತರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 3, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment