ಶಿವಮೊಗ್ಗ ಲೈವ್
SHIVAMOGGA LIVE NEWS | 7 MARCH 2024 (ಈ ಸುದ್ದಿಯನ್ನು ಇನ್ನು 18 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಶಿವರಾತ್ರಿ ಹಬ್ಬದ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾ.8 ರಂದು ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿದೆ. ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕಾರ್ಮಿಕರಲ್ಲದವರಿಗೆ ಕಾರ್ಮಿಕ ಕಾರ್ಡ್, ಹೇಗೆಲ್ಲ ವಂಚನೆಯಾಗ್ತಿದೆ? ಪ್ರತಿಭಟನಾಕಾರರ ಆರೋಪವೇನು?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
