ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 MARCH 2024
ELECTION NEWS : ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಿದೆ. ನಿರೀಕ್ಷೆಯಂತೆ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಅವರ ಹೆಸರು ಘೋಷಿಸಲಾಗಿದೆ.
ಅಚ್ಚರಿ ಅಭ್ಯರ್ಥಿ ಗೀತಾ
ಕಾಂಗ್ರೆಸ್ ಪಕ್ಷದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು. ಇದರಿಂದ ಪಕ್ಷದ ಕಾರ್ಯಕರ್ತರು ಮತ್ತು ಜನರಲ್ಲಿ ಸಹಜವಾಗಿ ಕುತೂಹಲ ಮೂಡಿತ್ತು. ಇದರ ಮಧ್ಯೆ ಗೀತಾ ಶಿವರಾಜ್ ಕುಮಾರ್ ಅವರ ಹೆಸರು ಚಾಲ್ತಿಗೆ ಬಂದಿತ್ತು. ಈಗ ಹೈಕಮಾಂಡ್ ನಿರೀಕ್ಷೆಯಂತೆ ಗೀತಾ ಶಿವರಾಜ್ ಕುಮಾರ್ ಅವರ ಹೆಸರನ್ನು ಪ್ರಕಟಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಚಿವ ಮಧು ಜನ್ಮದಿನ, ‘ಸ್ಪೆಷಲ್ ಕೇಕ್ನ ಸೀಕ್ರೆಟ್’ ಬಹಿರಂಗಪಡಿಸಿದ ನಟ ಶಿವರಾಜ್ ಕುಮಾರ್
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















