ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 8 MARCH 2024
ELECTION NEWS : ನಿರೀಕ್ಷೆಯಂತೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ ಅವರನ್ನು ಕಣಕ್ಕಿಳಿಸಲಾಗಿದೆ. ಮೊದಲ ಪಟ್ಟಿಯಲ್ಲೇ ಗೀತಾ ಶಿವರಾಜ್ ಕುಮಾರ್ ಅವರ ಹೆಸರನ್ನು ಪ್ರಕಟಿಸಲಾಗಿದೆ. ಆದರೆ ಇದಕ್ಕೂ ಮೊದಲೆ ಅವರು ಚುನಾವಣಾ ಸಿದ್ಧತೆ ಪೂರ್ಣಗೊಳಿಸಿದ್ದಾರೆ.
ಮನೆ ರೆಡಿ, ವಾರ್ ರೂಂ ಸಾಧ್ಯತೆ
ಲೋಕಸಭೆ ಚುನಾವಣೆಗೆ ಸಚಿವ ಮಧು ಬಂಗಾರಪ್ಪ ಮತ್ತು ಗೀತಾ ಶಿವರಾಜ್‌ಕುಮಾರ್ ಈಗಾಗಲೆ ಸಿದ್ಧತೆ ಪೂರ್ಣಗೊಳಿಸಿದ್ದಾರೆ. ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಸಚಿವ ಮಧು ಬಂಗಾರಪ್ಪ ನಿವಾಸದ ಪಕ್ಕದಲ್ಲೆ ಮನೆಯೊಂದನ್ನು ಬಾಡಿಗೆಗೆ ಪಡೆಯಲಾಗಿದೆ. ಇಲ್ಲಿಯೇ ಚುನಾವಣಾ ವಾರ್ ರೂಂ ಸ್ಥಾಪಿಸಲಾಗುತ್ತಿದೆ ಎನ್ನಲಾಗಿದೆ. ಪ್ರಚಾರ ಕಾರ್ಯದ ಕುರಿತು ಮಹತ್ವದ ನಿರ್ಧಾರಗಳು ಇದೆ ಮನೆಯಲ್ಲಿ ನಡೆಯಲಿದೆ.
ಪ್ರಚಾರಕ್ಕೆ ಸ್ಟಾರ್‌ಗಳ ನಿರೀಕ್ಷೆ
ಚುನಾವಣಾ ಪ್ರಚಾರ ಕಾರ್ಯದ ಪ್ಲಾನ್ ಕೂಡ ಈಗಾಗಲೆ ಸಿದ್ಧವಾಗಿದೆ ಎಂದು ತಿಳಿದು ಬಂದಿದೆ. ಈ ಬಾರಿಯು ಪ್ರಚಾರಕ್ಕೆ ಸಿನಿಮಾ ತಾರೆಯರು ಆಗಮಿಸುವ ನಿರೀಕ್ಷೆ ಇದೆ. ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪತಿ, ನಟ ಶಿವರಾಜ್ ಕುಮಾರ್ ಅವರು ‘ಶೂಟಿಂಗ್‌ನ ಬಿಡುವಿನಲ್ಲಿ ಬಂದು ಪ್ರಚಾರ ನಡೆಸುತ್ತೇನೆʼ ಎಂದು ಈಗಾಗಲೇ ಪ್ರಕಟಿಸಿದ್ದಾರೆ. ಇನ್ನಷ್ಟು ಸ್ಟಾರ್ ನಟ, ನಟಿಯರು ಗೀತಾ ಶಿವರಾಜ್ ಕುಮಾರ್ ಅವರ ಪರ ಕ್ಯಾಂಪೇನ್ ನಡೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಅರ್ಧ ಕೆ.ಜಿ. ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‌ನಿಂದ ಲಕ್ಷ ಲಕ್ಷ ಸಾಲ ಪಡೆದ ವಂಚಕರು, ಸಿಕ್ಕಿಬಿದ್ದಿದ್ದು ಹೇಗೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















