BREAKING NEWS – ಶಿವಮೊಗ್ಗಕ್ಕೆ ಬರ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ, ದಿನಾಂಕ ನಿಗದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 MARCH 2024

SHIMOGA : ಲೋಕಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಈಗಾಗಲೆ ಅವರ ಪ್ರವಾಸದ ಪಟ್ಟಿ ನಿಗದಿಯಾಗಿದ್ದು, ಶಿವಮೊಗ್ಗದಲ್ಲಿ ಸಭೆ ಆಯೋಜಿಸಲಾಗುತ್ತಿದೆ.

ಮಾರ್ಚ್‌ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ ಕೇರಳದಲ್ಲಿ ಮೊದಲ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಆ ಬಳಿಕ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇಲ್ಲಿ ಆ ದಿನದ ಎರಡನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ – ಚಿಕ್ಕಮಗಳೂರು, ಉತ್ತರ ಕನ್ನಡ ಮತ್ತು ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಈ ಸಭೆ ನಿಗದಿಗೊಳಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ಬಗ್ಗೆ ನಿಮಗೆಷ್ಟು ಗೊತ್ತು? ಮೊದಲ ರೈಲು ಬಂದಿದ್ದು ಯಾವಾಗ? ಈಗ ದಿನ ಎಷ್ಟು ಪ್ರಯಾಣಿಕರು ಓಡಾಡ್ತಿದ್ದಾರೆ?

‘ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್‌) ಸಭೆ ಆಯೋಜಿಸುವ ಸಾಧ್ಯತೆ ಇದೆ. ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆʼ ಎಂದು ಬಿಜೆಪಿಯ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 11, 2024

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment