ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 MARCH 2024
SHIMOGA : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆ ಅಂಗವಾಗಿ ಶಿವಮೊಗ್ಗದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ನಾಡ ಹಬ್ಬ ದಸರಾ ಮಾದರಿಯಲ್ಲಿ ಊರ ಹಬ್ಬ ಮಾರಿಕಾಂಬ ಜಾತ್ರೆಗು ನಗರದಾದ್ಯಂತ ವಿದ್ಯುತ್ ದೀಪಾಲಂಕಾರದಲ್ಲಿ ಮಾಡಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಗಾಂಧಿ ಬಜಾರ್ ಮುಂದೆ ಹುಲಿ ಘರ್ಜನೆ, ರಾಕ್ಷಸನ ಆರ್ತನಾದ, ಮಹಾದ್ವಾರಕ್ಕೆ ಜನ ಫಿದಾ
ಕೋಟೆ ಶ್ರೀ ಮಾರಿಕಾಂಬ ದೇವಿ ದೇಗುಲದ ಸುತ್ತಮುತ್ತ ಬಡಾವಣೆ, ಬಿ.ಹೆಚ್.ರಸ್ತೆ, ಎ.ಎ.ಸರ್ಕಲ್, ನೆಹರೂ ರಸ್ತೆ, ದುರ್ಗಿಗುಡಿ, ಜೈಲ್ ರಸ್ತೆ, ವಿನೋಬನಗರ ಸೇರಿದಂತೆ ವಿವಿಧೆಡೆ ವಿದ್ಯುತ್ ದೀಪಾಲಂಕಾರದಿಂದ ನಗರ ಕಂಗೊಳಿಸುತ್ತಿದೆ. ಇದೇ ಮೊದಲ ಬಾರಿ ನಗರದಾದ್ಯಂತ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದರ ಫೋಟೊಗಳು ಇಲ್ಲಿವೆ.









LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















