ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 MARCH 2024
SHIMOGA : ಕೆಎಸ್ಆರ್ಟಿಸಿ ಬಸ್ ಹತ್ತುವಾಗ ವ್ಯಕ್ತಿಯೊಬ್ಬರ ಜೇಬಿನಿಂದ ಹಣ ಕಳ್ಳತನ ಮಾಡಲಾಗಿದೆ. ಬಸ್ಸಿನಲ್ಲಿ ಟಿಕೆಟ್ ಖರೀದಿಗೆ ಹಣಕ್ಕಾಗಿ ಜೇಬಿಗೆ ಕೈ ಹಾಕಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಭದ್ರಾವತಿ ಮಾಳೇನಹಳ್ಳಿಯ ಕಾಂತರಾಜ್ ಶಾಸ್ತ್ರಿ ಎಂಬುವವರು 16,500 ರೂ. ಕಳೆದುಕೊಂಡಿದ್ದಾರೆ. ಶಿವಮೊಗ್ಗದ ಟಿವಿ ಶೋ ರೂಂ ಒಂದರಲ್ಲಿ ಟಿವಿ ಖರೀದಿಗೆ ಕಾಂತರಾಜ್ ಶಾಸ್ತ್ರಿ ಆಗಮಿಸಿದ್ದರು. ಆದರೆ ಟಿವಿ ಖರೀದಿಸಲಾಗದೆ, ತರೀಕೆರೆಯ ಸಂಬಂಧಿಯ ಮನೆಗೆ ತೆರಳಲು ಶಿವಮೊಗ್ಗ ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಬಸ್ ಹತ್ತಿದ್ದರು. ಈ ವೇಳೆ ಹಣ ಕಳ್ಳತನವಾಗಿದೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕೋಟೆ ಮಾರಿಕಾಂಬ ಜಾತ್ರೆ ಕುರಿತು ನಿಮಗೆಷ್ಟು ಗೊತ್ತು? ಇಲ್ಲಿದೆ 10 ಪ್ರಮುಖ ಪಾಯಿಂಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






