ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 MARCH 2024
SHIMOGA : ಬಿಜೆಪಿ ಅಭ್ಯರ್ಥಿಗಳ ಎರಡನೆ ಪಟ್ಟಿ ಪ್ರಕಟಿಸಲಾಗಿದೆ. ನಿರೀಕ್ಷೆಯಂತೆ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗದಿಂದ ಸ್ಪರ್ಧೆಗೆ ಟಿಕೆಟ್ ನೀಡಲಾಗಿದೆ.
ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾಗಲೆಲ್ಲ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ. ಬಿ.ವೈ.ರಾಘವೇಂದ್ರ ಅವರು ಮೂರು ಬಾರಿ ಶಿವಮೊಗ್ಗ ಸಂಸದರಾಗಿ ಆಯ್ಕೆ ಆಗಿದ್ದಾರೆ. ನಾಲ್ಕನೆ ಬಾರಿ ಲೋಕಸಭಾ ಚುನಾವಣಾ ಅಖಾಡಕ್ಕಿಳಿಯುತ್ತಿದ್ದಾರೆ.
ಇದನ್ನೂ ಓದಿ – ಗಾಂಧಿ ಬಜಾರ್ನಲ್ಲಿ ಮಾರಿಕಾಂಬೆ ದರ್ಶನಕ್ಕೆ ಕ್ಷಣಗಣನೆ, ನೇರ ದರ್ಶನಕ್ಕೆ ಇದೆ ವಿಶೇಷ ವ್ಯವಸ್ಥೆ, ಹೇಗದು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






