ಶಿವಮೊಗ್ಗ ಲೈವ್
SHIVAMOGGA LIVE NEWS | 14 MARCH 2024 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಮೇವು ಕೊರತೆ ಕುರಿತು ಸಾರ್ವಜನಿಕರಿಂದ ಮಾಹಿತಿ ಪಡೆದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವ ಕಂಟ್ರೋಲ್ ರೂಂ ಸ್ಥಾಪನೆ ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಕಚೇರಿ-08182-221010, ಜಿಲ್ಲಾ ಜಲಸೇವಾ ನಿಯಂತ್ರಣ ಕೊಠಡಿ, ಜಿಲ್ಲಾ ಪಂಚಾಯತ್-08182-267226/7353220406, ಉಪನಿರ್ದೇಶಕರು, ಪಶುಪಾಲನಾ ಇಲಾಖೆ, ಶಿವಮೊಗ್ಗ -08182-222969, ತಹಶೀಲ್ದಾರ್ ಶಿವಮೊಗ್ಗ-08182-279311, ಭದ್ರಾವತಿ-08282-263466, ತೀರ್ಥಹಳ್ಳಿ-08181-228239, ಸಾಗರ-08183-226074, ಶಿಕಾರಿಪುರ-08187-222239, ಸೊರಬ-8184272241, ಹೊಸನಗರ-08185-221235 ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಸಂಸದ ರಾಘವೇಂದ್ರ ವಿರುದ್ಧ ಚುನಾವಣೆಗೆ ನಿಲ್ತಾರಾ ಈಶ್ವರಪ್ಪ? ನಾಳೆಯ ಸಭೆಯ ಉದ್ದೇಶವೇನು? ಪೋಸ್ಟರ್ ಕಥೆ ಏನು?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
