ಲಕ್ಷ ಲಕ್ಷದ ಸಿಗರೇಟ್‌ ಕದ್ದಿದ್ದ ರಾಜಸ್ಥಾನದ ವ್ಯಕ್ತಿ ಅರೆಸ್ಟ್‌, ಸಿಕ್ಕಿಬೀಳಲು ಕಾರಣವಾಯ್ತು ಒಂದು ಸಣ್ಣ ಸುಳಿವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 MARCH 2024

SAGARA : ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪನಿಯ ಕಟ್ಟಡದ ಹಿಂದಿನ ಬಾಗಿಲು ಒಡೆದು 17 ಲಕ್ಷ ರೂ. ಮೊತ್ತದ ಸಿಗರೇಟ್ ಬಂಡಲ್ ಕಳವು ಮಾಡಿದ್ದ ವ್ಯಕ್ತಿಯನ್ನು ಸಾಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದ ಜಲೋರ್‌ ಜಿಲ್ಲೆಯ ಮಾಂಡವಾಲ ಗ್ರಾಮದ ಜಿತೇಂದ್ರ ಕುಮಾರ್ ಬಂಧಿತ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಮೂವರು ತಲೆಮರೆಸಿಕೊಂಡಿದ್ದಾರೆ.

ವಾಹನದ ನಂಬರ್‌ ನೀಡಿದ ಸುಳಿವು

ಕಳೆದ ವರ್ಷದ ಮೇ 18ರಂದು ಕಳ್ಳತನ ನಡೆದಿತ್ತು. ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ಕೃತ್ಯಕ್ಕೆ ಬಳಸಿದ ವಾಹನದ ನಂಬರ್ ಸೆರೆಯಾಗಿತ್ತು. ಇದರ ಜಾಡು ಹಿಡಿದು ಹೊರಟ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿದೆ. ದೊಡ್ಡ ಮೊತ್ತದ ಸಿಗರೇಟ್‌ ಸಗಟು ವ್ಯಾಪಾರ ನಡೆಯುತ್ತಿದ್ದ ಸ್ಥಳಗಳ ಮಾಹಿತಿ ಸಂಗ್ರಹಿಸಿ ಕಳ್ಳತನ ಮಾಡುತ್ತಿದ್ದರು ಎನ್ನಲಾಗಿದೆ. ರಾಜ್ಯದ ವಿವಿಧೆಡೆ ಇದೇ ರೀತಿ ಕಳ್ಳತನ ಮಾಡಿರುವ ಶಂಕೆ ಇದೆ. ಕಳವು ಮಾಡಿದ್ದ ಸಿಗರೇಟ್ ಮಾರಾಟ ಮಾಡಿ ಗಳಿಸಿದ್ದ 6 ಲಕ್ಷ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ – ಆಗುಂಬೆಯಲ್ಲಿ ಟೀ ಕುಡಿದು ಬಸ್‌ ಹತ್ತಿದ ಪ್ರಯಾಣಿಕನಿಗೆ ಕಾದಿತ್ತು ಆಘಾತ, ವಿಷಯ ತಿಳಿದು ಶಿವಮೊಗ್ಗದ ವ್ಯಕ್ತಿ ಸ್ಥಳಕ್ಕೆ ದೌಡು

ಸಾಗರ ಡಿವೈಎಸ್‌ಪಿ ಗೋಪಾಲಕೃಷ್ಣ ಟಿ ನಾಯಕ ಮೇಲ್ವಿಚಾರಣೆಯಲ್ಲಿ, ಸಾಗರ ಠಾಣೆ ಇನ್ಸ್‌ಪೆಕ್ಟರ್‌ ಜೆ.ಬಿ.ಸೀತಾರಾಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಪಿ.ಎಸ್.ಐಗಳಾದ ಮಹೇಶ ಕುಮಾರ್, ಸಂತೋಷ್ ಬಾಗೋಜಿ ಮತು ಲಕ್ಷ್ಮಣ, ಎಎಸ್‌ಐ ಸೈಯದ್ ಇಮ್ರಾನ್, ಸಿಬ್ಬಂದಿ ರತ್ನಾಕರ, ಷೇಖ್ ಪೈರೋಜ್ ಅಹಮದ್, ಶ್ರೀಧರ, ವಿಕಾಶ್, ವಿಶ್ವನಾಥ, ಕೃಷ್ಣಮೂರ್ತಿ, ಮೆಹಬೂಬ್ ಮತ್ತು ಶಿಲ್ಪಾ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 15, 2024

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

Leave a Comment