ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 MARCH 2024
BENGALURU : ನೆರವು ಕೇಳಿ ಬಂದ ಅಪ್ರಾಪ್ತೆ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಫೆ.2ರಂದು ಅಪ್ರಾಪ್ತೆಯು ತನ್ನ ತಾಯಿಯೊಂದಿಗೆ ಸಹಾಯ ಕೇಳಲು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಪೋಕ್ಸೋ ಕಾಯ್ದೆ ಮತ್ತು ಐಪಿಸಿ 354 (ಎ) ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಸಂಸದ ರಾಘವೇಂದ್ರ ವಿರುದ್ಧ ಚುನಾವಣೆಗೆ ನಿಲ್ತಾರಾ ಈಶ್ವರಪ್ಪ? ನಾಳೆಯ ಸಭೆಯ ಉದ್ದೇಶವೇನು? ಪೋಸ್ಟರ್ ಕಥೆ ಏನು?
LATEST NEWS
- Bus falls off bridge near Bhadravathi, 30 injured

- ಸೇತುವೆಯಿಂದ ಕೆಳಗೆ ಹಾರಿದ ಖಾಸಗಿ ಬಸ್, ಹೇಗಾಯ್ತು ಘಟನೆ?

- BREAKING NEWS – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ

- ಅಡಿಕೆ ಕಳ್ಳರ ಹಾವಳಿ, ರಾತ್ರೋರಾತ್ರಿ ಲಕ್ಷ ಲಕ್ಷದ ಅಡಿಕೆ ನಾಪತ್ತೆ, ಎಲ್ಲಿ? ಏನಾಯ್ತು?

- ಮಹಿಳೆಯರೆ ಹುಷಾರ್, ಶಿವಮೊಗ್ಗದಲ್ಲಿ ಸಂಘದ ಸಾಲದ ಹೆಸರಲ್ಲಿ ನಡೆಯಿತು ಮಹಾ ವಂಚನೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು














