ಶಿವಮೊಗ್ಗ ನಗರ ಕೇಸರಿಮಯ, ಮೋದಿ ಸಾಗುವ ರಸ್ತೆಗಳಲ್ಲಷ್ಟೇ ಗುಂಡಿಗಳು ಮಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 MARCH 2024

SHIMOGA : ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಲ್ಲೆಡೆ ಕೇಸರಿ ಧ್ವಜಗಳು ರಾರಾಜಿಸುತ್ತಿವೆ. ಇನ್ನು, ಮೋದಿ ಕಾರು ಸಾಗುವ ಮಾರ್ಗದುದ್ದಕ್ಕು ಗುಂಡಿಗಳನ್ನು ಬಂದ್ ಮಾಡಲಾಗುತ್ತಿದೆ.

Modi

ರಾರಾಜಿಸುತ್ತಿವೆ ಕೇಸರಿ ಧ್ವಜ

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ (ಫ್ರೀಡಂ ಪಾರ್ಕ್) ರಸ್ತೆಯಲ್ಲಿ ಬಿಜೆಪಿ ಧ್ವಜಗಳನ್ನು ಹಾಕಲಾಗಿದೆ. ಪ್ರಮುಖ ವೃತ್ತಗಳನ್ನು ಅಲಂಕರಿಸಲಾಗಿದೆ. ಪ್ರಧಾನಿ ಮೋದಿ ಮತ್ತು ರಾಘವೇಂದ್ರ ಭಾವಚಿತ್ರಗಳಿರುವ ಅಲಂಕೃತ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ.

Road repairs

ಗುಂಡಿಗಳಿಗೆ ಸಿಗಲಿದೆ ಮುಕ್ತಿ

ಇನ್ನು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ನಗರದ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳನ್ನು ಬಂದ್ ಮಾಡಲಾಗುತ್ತಿದೆ. ಬಿ.ಹೆಚ್.ರಸ್ತೆಯಲ್ಲಿ ಡಾಂಬರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ. ರಸ್ತೆಯ ಇಕ್ಕೆಲಗಳಲ್ಲಿ ಇದ್ದ ಕಸ, ಮಣ್ಣು ತೆರವು ಮಾಡಲಾಗುತ್ತಿದೆ‌. ಇದಕ್ಕಾಗಿ ಜೆಸಿಬಿಗಳನ್ನು ಬಳಸಲಾಗುತ್ತಿದೆ‌. ಇನ್ನು, ಕಳೆದ ಎರಡು ದಿನದಿಂದ ಪೌರ ಕಾರ್ಮಿಕರು ನಿರಂತರವಾಗಿ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ‌. ಸಹ್ಯಾದ್ರಿ ಕಾಲೇಜು ಮುಂಭಾಗ ಇದ್ದ ಹಂಪ್‌ಗಳನ್ನು ತೆರವು ಮಾಡಲಾಗುತ್ತಿದೆ.

Modi

ಇದನ್ನೂ ಓದಿ – ‘ನನ್ನ ಹೃದಯದಲ್ಲಿ ರಾಮ, ಮೋದಿ, ಅವರ ಹೃದಯದಲ್ಲಿ ಮಕ್ಕಳು, ಶೋಭಾ’, ಈಶ್ವರಪ್ಪ ಕೆಂಡಾಮಂಡಲ

ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 16, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment