ಶಿವಮೊಗ್ಗ ಲೈವ್
SHIVAMOGGA LIVE NEWS | 16 MARCH 2024 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ELECTION NEWS : ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಮೇ 7ರಂದು ಮತದಾನ ನಡೆಯಲಿದೆ.
ನಾಮಪತ್ರ ಸಲ್ಲಿಕೆ ಯಾವಾಗ?
ಮಾ.16ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಏ.20ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ. ಮೇ 7ರಂದು ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಇದನ್ನೂ ಓದಿ – ಲೋಕಸಭೆ ಚುನಾವಣೆ ದಿನಾಂಕ ಪ್ರಕಟ, ಕರ್ನಾಟಕದಲ್ಲಿ ಯಾವಾಗ ಮತದಾನ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
