ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 MARCH 2024
SHIMOGA : ಬೀದಿ ಬದಿ ವ್ಯಾಪಾರ ಮಾಡುತ್ತ ಬದುಕು ಕಟ್ಟಿಕೊಂಡಿದ್ದವರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಬಿಸಿ ತಟ್ಟಿದೆ. ಬೀದಿ ಬದಿ ಅಂಗಡಿಗಳನ್ನು ತೆರವು ಮಾಡಿಸಲಾಗಿದೆ.
ಶಿವಮೊಗ್ಗ ಎಂಆರ್‌ಎಸ್ ಸರ್ಕಲ್‌ನಲ್ಲಿ ಕಮಾನಿನ ಪಕ್ಕದಲ್ಲಿ ಮಹಿಳೆಯರು ತರಕಾರಿ ಮಾರಾಟ ಮಾಡುತ್ತಿದ್ದರು. ತರಕಾರಿ ಇಡಲು ಮತ್ತು ಮಳೆ, ಬಿಸಿಲಿನಿಂದ ರಕ್ಷಣೆಗೆ ಟಾರ್ಪಲ್ ಕಟ್ಟಿಕೊಂಡಿದ್ದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಈ ಅಂಡಿಗಳನ್ನು ತೆರವುಗೊಳಿಸಲಾಗಿದೆ. ಇದೇ ದಾರಿಯಲ್ಲಿ ರಸ್ತೆ ಪಕ್ಕದಲ್ಲಿ ಹಣ್ಣು ಮಾರಾಟಗಾರರನ್ನು ಕೂಡ ತೆರವುಗೊಳಿಸಲಾಗಿದೆ.
ಇನ್ನು, ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಈ ಭಾಗದಲ್ಲಿ ಭದ್ರತೆ ದೃಷ್ಟಿಯಿಂದ ಅಂಗಡಿಗಳನ್ನು ತೆರೆಯದಂತೆ ಸೂಚನೆ ನೀಡಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ನಗರ ಕೇಸರಿಮಯ, ಮೋದಿ ಸಾಗುವ ರಸ್ತೆಗಳಲ್ಲಷ್ಟೇ ಗುಂಡಿಗಳು ಮಾಯ
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















