ಹರಿಗೆ ಬಳಿ ವ್ಯಕ್ತಿಯ ತಲೆಯಲ್ಲೇ ಕಚ್ಚಿಕೊಂಡಿತ್ತು ದುಷ್ಕರ್ಮಿಗಳು ಬೀಸಿದ ಮಚ್ಚು, ವಿಡಿಯೋ ವೈರಲ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 18 MARCH 2024

SHIMOGA : ಕಳೆದ ರಾತ್ರಿ ದುಷ್ಕರ್ಮಿಗಳು ಮಚ್ಚಿನಿಂದ ವ್ಯಕ್ತಿಯೊಬ್ಬನ ಮೇಲೆ ದಾಳಿ ನಡೆಸಿದ್ದಾರೆ. ಮಚ್ಚು ತಲೆಯಲ್ಲೇ ಕಚ್ಚಿಕೊಂಡಿದ್ದು, ಸ್ಥಳೀಯರು ಆತನನ್ನು ಹಾಗೆಯೇ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ.

ಶಿವಮೊಗ್ಗದ ಹರಿಗೆಯಲ್ಲಿ ಘಟನೆ ಸಂಭವಿಸಿದೆ. ಬಾರ್‌ ಬೈಂಡಿಂಗ್‌ ಕೆಲಸ ಮಾಡುವ ಪ್ರಶಾಂತ್‌ ಎಂಬುವವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ತಲೆಗೆ ಬೀಸಿದ್ದ ಮಚ್ಚು ಪ್ರಶಾಂತ್‌ ಅವರ ತಲೆಗೆ ಕಚ್ಚಿಕೊಂಡಿತ್ತು. ಅದನ್ನು ಹಾಗೆ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಶಾಂತ್‌ನನ್ನು ‍ಸ್ಥಳೀಯರು ಬೈಕ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. 

ಇದನ್ನೂ ಓದಿ – ಈಶ್ವರಪ್ಪ ಬಿಗಿ ಪಟ್ಟು, ಕುತೂಹಲ ಮೂಡಿಸಿದ ಸಂಧಾನ ಯತ್ನ, ಇವತ್ತು ಇಡೀ ದಿನ ಏನೇನು ನಡೆಯಿತು?

ಇನ್ನು, ತಲೆಯಲ್ಲಿ ಮಚ್ಚು ಸಿಕ್ಕಿಕೊಂಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪ್ರಶಾಂತ್‌ ಸ್ಥಿತಿ ಗಂಭೀರವಾಗಿದ್ದು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 18, 2024

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment