ಟೆಂಪಲ್‌ ರನ್‌ ಬಳಿಕ ಸಾಲು ಸಾಲು ಮಠಗಳಿಗೆ ಈಶ್ವರಪ್ಪ ಭೇಟಿ, ಶ್ರೀಗಳ ಜೊತೆ ಚರ್ಚೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MARCH 2024

SHIMOGA : ಲೋಕಸಭೆ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಸಾಧು, ಸಂತರನ್ನು ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ. ಬೆಳಗ್ಗೆಯಿಂದಲೆ ಜಿಲ್ಲೆಯ ವಿವಿಧ ಮಠಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

ಯಾವ್ಯಾವ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ?

ಶಿವಮೊಗ್ಗದ ಬಿಳಕಿ ಮಠ, ಗೋಣಿಬೀಡು, ಹಿರೇಮಾಗಡಿ, ಮೂಡಿ, ಶಾಂತಪುರ ಮಠ, ಜಡೆ ಹಿರೇಮಠ, ಮೂಲೆಗದ್ದೆ, ಹಾರ್ನಳ್ಳಿ ಚೌಕಿಮಠ, ಹುಂಚ, ಶಿಕಾರಿಪುರದ ಸಾಲೂರು, ಶಿರಾಳಕೊಪ್ಪದ ಮಠಗಳಿಗೆ ಈಶ್ವರಪ್ಪ ಭೇಟಿ ನೀಡುತ್ತಿದ್ದಾರೆ. ಸ್ವಾಮೀಜಿಗಳನ್ನು ಭೇಟಿಯಾಗಿ, ಚುನಾವಣೆಗೆ ಸ್ಪರ್ಧಿಸುತ್ತಿದ್ದು ಆಶೀರ್ವಾದ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

ಮೋದಿ ಕಾರ್ಯಕ್ರಮಕ್ಕೆ ಗೈರು

ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದು, ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದರು. ಆದರೆ ಈಶ್ವರಪ್ಪ ಅವರು ಬಿಜೆಪಿ ಅಹ್ವಾನವನ್ನು ತಿರಸ್ಕರಿಸಿದಾರೆ. ಬೆಳಗ್ಗೆಯಿಂದಲೆ ಮಠಗಳಿಗೆ ತೆರಳಿದ್ದಾರೆ. ಶನಿವಾರ ಮಂದಿರಗಳಿಗೆ ಭೇಟಿ ನೀಡಿ, ದೇವರ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ – ಈಶ್ವರಪ್ಪ ಬಿಗಿ ಪಟ್ಟು, ಕುತೂಹಲ ಮೂಡಿಸಿದ ಸಂಧಾನ ಯತ್ನ, ಇವತ್ತು ಇಡೀ ದಿನ ಏನೇನು ನಡೆಯಿತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 18, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment