ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ನೋಡಲು ಜನವೋ ಜನ, ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MARCH 2024

SHIMOGA : ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಅವರನ್ನು ನೋಡಲು ದೊಡ್ಡ ಸಂಖ್ಯೆಯ ಜನ ಸೇರಿದ್ದರು. ಮೊಬೈಲ್‌ನಲ್ಲಿ ಮೋದಿ ವಿಡಿಯೋ ಚಿತ್ರೀಕರಿಸಿಕೊಂಡು ಸಂಭ್ರಮಿಸಿದರು.

Narendra Modi In Shimoga City

ಎಲ್ಲೆಲ್ಲಿ ಹೇಗೆ ಸೇರಿದ್ದರು ಜನರು?

ವಿಮಾನ ನಿಲ್ದಾಣದಿಂದ ಅಲ್ಲಮಪ್ರಭು ಮೈದಾನದವರೆಗೆ ಪ್ರಧಾನಿ ನರೇಂದ್ರ ಮೋದಿ ಕಾರಿನಲ್ಲಿ ಆಗಮಿಸಿದರು. ಅವರು ಸಾಗುವ ಮಾರ್ಗದುದ್ದಕ್ಕು ರಸ್ತೆಯ ಎರಡು ಬದಿಯಲ್ಲಿ ಜನ ಸೇರಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಕಾರು ಆಗಮಿಸುತ್ತಿದ್ದಂತೆ ಜನರು ಘೋಷಣೆ ಕೂಗಿದರು. ಪ್ರಧಾನಿ ಮೋದಿಯತ್ತ ಕೈ ಬೀಸಿದರು. ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡ ಜನರತ್ತ ಕೈ ಬೀಸಿದರು.

ಜನರ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ಇನ್ನು, ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಬ್ಯಾರಿಕೇಡ್‌ಗಳನ್ನು ಅಳವಡಿಸಿದ್ದರೂ ಕೆಲವು ಕಡೆ ಜನರು ಬ್ಯಾರಿಕೇಡ್‌ನಿಂದ ಹೊರ ಬಂದು ನಿಂತಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು ಪದೇ ಪದೆ ಮೈಕ್‌ನಲ್ಲಿ ಕೂಗುತ್ತಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳೆ ಜನರ ನಿಯಂತ್ರಿಸುತ್ತಿದ್ದರು.

Narendra Modi In Shimoga City

Narendra Modi In Shimoga City

Narendra Modi In Shimoga City

Narendra Modi In Shimoga City

Narendra Modi In Shimoga City

ಇದನ್ನೂ ಓದಿ – ಟೆಂಪಲ್‌ ರನ್‌ ಬಳಿಕ ಸಾಲು ಸಾಲು ಮಠಗಳಿಗೆ ಈಶ್ವರಪ್ಪ ಭೇಟಿ, ಶ್ರೀಗಳ ಜೊತೆ ಚರ್ಚೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 18, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment