ಶಿವಮೊಗ್ಗದಲ್ಲಿ ಜನರ ಮಧ್ಯೆ ತೆರೆದ ವಾಹನದಲ್ಲಿ ಮೋದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 MARCH 2024

SHIMOGA : ಅಲ್ಲಮಪ್ರಭು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಭೀಕರ ಮಧ್ಯೆ, ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಜನರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ತಿರದಿಂದ ಕಣ್ತುಂಬಿಕೊಂಡು ಪುಳಕಿತರಾದರು.

ಶಿವಮೊಗ್ಗದಲ್ಲಿ ನಡೆದ ಸಮಾವೇಶದಲ್ಲಿ ಇದೇ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಪೆಂಡಾಲ್‌ನಲ್ಲಿ ಜನರ ಮಧ್ಯೆ ಮೆರವಣಿಗೆ ಮಾಡಿದರು. ತೆರೆದ ಜೀಪ್‌ನಲ್ಲಿ ಮೋದಿ ಅವರು ಸಭೀಕರತ್ತ ಕೈ ಮುಗಿದು, ಕೈ ಬೀಸುತ್ತ ಸಾಗಿದರು. ಜನರು ಪ್ರಧಾನಿ ಮೋದಿ ಅವರತ್ತ ಕೈ ಬೀಸಿ, ಘೋಷಣೆ ಕೂಗಿದರು. ತಮ್ಮ ಮೊಬೈಲ್‌ಗಳಲ್ಲಿ ಮೋದಿ ಅವರ ಭಾವಚಿತ್ರ ತೆಗೆದುಕೊಂಡು ಖುಷಿಪಟ್ಟರು.

ಸಂಸದ ಬಿ.ವೈ.ರಾಘವೇಂದ್ರ, ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್‌ ಅವರು ಮೋದಿ ಅವರೊಂದಿಗೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Narendra Modi Rally in Shimoga

Narendra Modi Rally in Shimoga

Narendra Modi Rally in Shimoga

ಇದನ್ನೂ ಓದಿ – ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ನೋಡಲು ಜನವೋ ಜನ, ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 18, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment