ಶಿವಮೊಗ್ಗಕ್ಕೆ ಗೀತಾ ಶಿವರಾಜ್‌ ಕುಮಾರ್‌, ಅದ್ಧೂರಿ ಮೆರವಣಿಗೆಗೆ ಪ್ಲಾನ್‌, ಎಲ್ಲಿಂದ ನಡೆಯಲಿದೆ ರ‍್ಯಾಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 MARCH 2024

SHIMOGA : ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಕಾವು ಪಡೆಯುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಅಖಾಡಕ್ಕೆ ಧುಮುಕಲು ಸಿದ್ಧತೆ ನಡೆಸಿದ್ದಾರೆ. ಮಾ.20ರಂದು ಗೀತಾ ಶಿವರಾಜ್‌ ಕುಮಾರ್‌ ಅವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌, ಮಾ.20ರಂದು ಬೆಳಗ್ಗೆ 10 ಗಂಟೆಗೆ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು ಭದ್ರಾವತಿಯ ಬಾರಂದೂರಿನಲ್ಲಿ ಸ್ವಾಗತಿಸಲಾಗುತ್ತದೆ. ಅಲ್ಲಿಂದ ಅದ್ಧೂರಿ ರಾಲಿ ನಡೆಸಲಾಗುತ್ತದೆ. ಬೆಳಗ್ಗೆ 11.30ಕ್ಕೆ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ಆಯೋಜಿಸಲಾಗಿದೆ. ಗೀತಾ ಶಿವರಾಜ್‌ ಕುಮಾರ್‌ ಅವರೊಂದಿಗೆ ಸಚಿವ ಮಧು ಬಂಗಾರಪ್ಪ, ನಟ ಶಿವರಾಜ್‌ ಕುಮಾರ್‌ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುಳ್ಳು, ಸತ್ಯದ ನಡುವಿನ ಚುನಾವಣೆ

‘ಈ ಬಾರಿ ಕ್ಷೇತ್ರದಲ್ಲಿ ಸುಳ್ಳು ಮತ್ತು ಸತ್ಯದ ನಡುವಿನ ಚುನಾವಣೆಯಾಗಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ನಾವು ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ನಿಗದಿತ ಜನ ಸೇರಿಲ್ಲ. ಹಣ ಕೊಟ್ಟು ಜನರನ್ನು ಕರೆಯಿಸಲಾಗಿತ್ತು. ಆದರೂ ಕಾರ್ಯಕ್ರಮ ಯಶಸ್ವಿಯಾಗಿಲ್ಲ. ಇನ್ನು, ಈಶ್ವರಪ್ಪ ಬಂಡಾಯದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಈ ಬಾರಿ ಗೀತಾ ಶಿವರಾಜ್‌ ಕುಮಾರ್‌ ಅವರು ಗೆಲುವು ಸಾಧಿಸುತ್ತಾರೆ’ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಆಯನೂರು ಮಂಜುನಾಥ್‌, ಪ್ರಸನ್ನ ಕುಮಾರ್‌, ಚಂದ್ರ ಭೂಪಾಲ್‌ ಸೇರಿದಂತೆ ಹಲವರು ಇದ್ದರು.

 ಇದನ್ನೂ ಓದಿ ಯಾರೂ ಇಲ್ಲದಾಗ ಮನೆಯಲ್ಲಿ ಕಾಣಿಸಿತು ಹೊಗೆ, ಬೆಂಕಿ ನಂದಿಸಿ ಒಳ ಹೋದ ಮಾಲೀಕರಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment