ಶಿವಮೊಗ್ಗ ಲೈವ್
SHIVAMOGGA LIVE NEWS | 21 MARCH 2024
SHIMOGA : ಖ್ಯಾತ ಪ್ರಸೂತಿ ತಜ್ಞೆ ಡಾ.ಹೇಮಾ ಅವರ ಪತಿ ಡಾ.ಎಸ್.ವಿ.ಎಸ್. ಮೋಹನ್ (56) ಗುರುವಾರ ನಿಧನರಾದರು. ಡಾ.ಮೋಹನ್ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಶಿವಮೊಗ್ಗದ ಅಚ್ಚುತರಾವ್ ಬಡಾವಣೆ ಮೊದಲ ಅಡ್ಡರಸ್ತೆಯ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಮೃತರಿಗೆ ತಂದೆ ಡಾ.ವೆಂಕಟಗಿರಿಯಪ್ಪ, ಪತ್ನಿ ಡಾ.ಹೇಮಾ, ಇಬ್ಬರು ಪುತ್ರರು ಇದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ರೋಟರಿ ಚಿತಾಗಾರದಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಇದನ್ನೂ ಓದಿ – ಭದ್ರಾವತಿ, ಶಿವಮೊಗ್ಗದಲ್ಲಿ ಗೀತಾ, ಶಿವರಾಜ್ ಕುಮಾರ್ಗೆ ಅದ್ಧೂರಿಗೆ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು? ಇಲ್ಲಿದೆ ಡಿಟೇಲ್ಸ್