ಆಯನೂರು ಮಂಜುನಾಥ್‌ಗೆ ಒಲಿದ ಅದೃಷ್ಟ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

SHIVAMOGGA LIVE NEWS | 22 MARCH 2024

SHIMOGA : ತೀವ್ರ ಕುತೂಹಲ ಕೆರಳಿಸಿದ್ದ ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್‌ ಪಕ್ಷ ಪ್ರಕಟಿಸಿದೆ. ಆಯನೂರು ಮಂಜುನಾಥ್‌ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. ಈ ಸಂಬಂಧ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೈಋತ್ಯ ಪದವೀಧರ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಮ್ಮತಿ ಸೂಚಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಧಾನ ಪರಿಷತ್‌ ನೈಋತ್ಯ ಪದವೀಧರ ಕ್ಷೇತ್ರದಿಂದ ಈ ಹಿಂದೆ ಆಯನೂರು ಮಂಜುನಾಥ್‌ ಅವರೆ ಬಿಜೆಪಿಯಿಂದ ಆಯ್ಕೆಯಾಗಿದ್ದರು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದರು. ನಂತರ ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಆಯನೂರು ಮಂಜುನಾಥ್‌, ಪುನಃ ಅದೇ ಸ್ಥಾನದ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಈ ಕ್ಷೇತ್ರದ ಟಿಕೆಟ್‌ಗಾಗಿ ಕಾಂಗ್ರೆಸ್‌ನಲ್ಲಿ ಎಸ್‌.ಪಿ.ದಿನೇಶ್‌ ಮತ್ತು ಆಯನೂರು ಮಂಜುನಾಥ್‌ ಮಧ್ಯೆ ತೀವ್ರ ಪೈಪೋಟಿ ಇತ್ತು.

ಇದನ್ನೂ ಓದಿ – ಭದ್ರಾವತಿ, ಶಿವಮೊಗ್ಗದಲ್ಲಿ ಗೀತಾ, ಶಿವರಾಜ್‌ ಕುಮಾರ್‌ಗೆ ಅದ್ಧೂರಿಗೆ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು? ಇಲ್ಲಿದೆ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2024

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment