ಶಿವಮೊಗ್ಗದ ವ್ಯಾಪಾರಿಗೆ ಶಾಕ್‌ ನೀಡಿತು ಟೆಲಿಗ್ರಾಂನ ಅಲೀನಾ ಮೆಸೇಜ್‌, ಆಗಿದ್ದೇನು? ಕಳೆದುಕೊಂಡ ಹಣವೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MARCH 2024

SHIMOGA : ಚಿನ್ನದ ಮೇಲೆ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಿ ಎಂದು ಆಸೆ ಹುಟ್ಟಿಸಿ ವ್ಯಕ್ತಿಯೊಬ್ಬರಿಗೆ 2 ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚನೆ ಆಗಿದ್ದು ಹೇಗೆ?

ಶಿವಮೊಗ್ಗದ ವ್ಯಾಪಾರಿಯೊಬ್ಬರ (ಹೆಸರು ಗೌಪ್ಯ) ಮೊಬೈಲ್‌ಗೆ ಚಿನ್ನಾಭರಣ ಸಂಸ್ಥೆಯೊಂದರ ಹೆಸರಿನಲ್ಲಿ ಟೆಲಿಗ್ರಾಂ ಆಪ್ಲಿಕೇಷನ್‌ಗೆ ಮೆಸೇಜ್‌ ಬಂದಿತ್ತು. ಅದರಲ್ಲಿರುವ ಲಿಂಕ್‌ ಕ್ಲಿಕ್‌ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಸೂಚಿಸಲಾಗಿತ್ತು. ಟೆಲಿಗ್ರಾಂನಲ್ಲಿ ಅಲೀನಾ ಎಂಬ ಹೆಸರಿನಲ್ಲಿ ಶಿವಮೊಗ್ಗದ ವ್ಯಾಪಾರಿಗೆ ಮೆಸೇಜ್‌ ಮಾಡಿ ಹೂಡಿಕೆ ಕುರಿತು ಮಾಹಿತಿ ನೀಡಲಾಗಿತ್ತು. ಹಣ ಹೂಡಿಕೆ ಮಾಡಿ ಪ್ರತಿದಿನ 8 ಸಾವಿರ ರೂ. ಕಮಿಷನ್‌ ಪಡೆಯಬಹುದು ಎಂದು ನಂಬಿಸಲಾಗಿತ್ತು ಎಂದು ಆರೋಪಿಸಲಾಗಿದೆ.

ಹಣ ವಿತ್‌ಡ್ರಾ ಮಾಡಲಾಗಲಿಲ್ಲ

ಅಲೀನಾ ಮೆಸೇಜ್‌ ನಂಬಿದ ಶಿವಮೊಗ್ಗದ ವ್ಯಾಪಾರಿ 2 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದರು. ಆದರೆ ಹಣವನ್ನು ವಿತ್‌ ಡ್ರಾ ಮಾಡಲು ಸಾಧ್ಯವಾಗಲಿಲ್ಲ. ಈ ಕುರಿತು ಅಲೀನಾಗೆ ಟೆಲಿಗ್ರಾಂ ಮಾಡಿದಾಗ ವಿತ್‌ ಡ್ರಾ ಮಾಡಲು 5 ಸಾವಿರ ರೂ. ಪಾವತಿಸಬೇಕು ಎಂದು ತಿಳಿಸಲಾಗಿತ್ತು. ಅನುಮಾನಗೊಂಡ ಶಿವಮೊಗ್ಗದ ವ್ಯಾಪಾರಿ ಕೊನೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಶಿವಮೊಗ್ಗದ ವೈದ್ಯ ಮೋಹನ್‌ ನಿಧನ, ಸ್ವಗೃಹದಲ್ಲಿ ಅಂತಿಮ ದರ್ಶನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment