ಗಾಜನೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮಾ.23ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 MARCH 2024

SHIMOGA : ಗಾಜನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಮಾ.23 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಗೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಗಾಜನೂರು, ಕ್ಯಾಂಪ್ ಮತ್ತು ಡ್ಯಾಮ್, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರಿನ ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ, ಆನೆಬಿಡಾರ, ತಿಮ್ಮಾಪುರ ಹಾಗೂ   ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಕಾಡಿನಲ್ಲಿ ಅಂದರ್‌ ಬಾಹರ್‌, ಪೊಲೀಸರಿಂದ ರೇಡ್‌, 11 ಮಂದಿ ಅರಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 22, 2024

Leave a Comment