ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 MARCH 2024
SHIMOGA : ನಗರದಲ್ಲಿ ಇವತ್ತು ಹೋಳಿ ಹಬ್ಬವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಯುವಕ, ಯುವತಿಯರು ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು. ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ರೈನ್ ಡಾನ್ಸ್ ಮತ್ತು ಡಿಜೆ ಸಾಂಗ್ ಹಾಕಲಾಗಿತ್ತು.
ಇದನ್ನೂ ಓದಿ – ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ಶ್ರದ್ಧಾ, ಭಕ್ತಿಯಿಂದ ಪಾಲ್ಗೊಂಡ ಭಕ್ತರು
ಸಾವಿರಾರು ಯುವಕ, ಯುವತಿಯರು ಗೋಪಿ ಸರ್ಕಲ್‌ನಲ್ಲಿ ನಡೆದ ಹೋಳಿ ಆಚರಣೆಗೆ ಜಮಾಯಿಸಿದ್ದರು. ಬಣ್ಣ ಎರಚಿಕೊಂಡು, ವಿವಿಧ ಡಿಜೆ ಸಾಂಗ್‌ಗಳಿಗೆ ಹೆಜ್ಜೆ ಹಾಕುತ್ತ, ರೈನ್ ಡಾನ್ಸ್ ಮಾಡಿ ಕುಣಿದು ಕುಪ್ಪಳಿಸಿದರು. ರೈನ್ ಡಾನ್ಸ್‌ಗಾಗಿ ಗೋಪಿ ಸರ್ಕಲ್‌ನಲ್ಲಿ ಸ್ಪ್ಲಿಂಕರ್‌ಗಳನ್ನು ಅಳವಡಿಸಲಾಗಿತ್ತು. ಹಾಡು, ಡಾನ್ಸು ಸಂಭ್ರಾಮಾಚರಣೆಯ ಫೋಟೊ ಆಲ್ಬಂ ಇಲ್ಲಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422