ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 27 MARCH 2024
THIRTHAHALLI : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ವಿಚಾರಣೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದಾರೆ. ಎರಡು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮತ್ತು ಮಾರ್ಕೆಟ್ ಸಮೀಪದ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ – ಊರುಗಡೂರಿನಲ್ಲಿ ಶೆಡ್ ಮೇಲೆ ಪೊಲೀಸ್ ದಾಳಿ | ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತ, ಗಂಭೀರ ಗಾಯ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






