ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಬರಲಿವೆ ಪ್ರತಿಷ್ಠಿತ ಕಂಪನಿಗಳು, ಯಾರೆಲ್ಲ ಭಾಗವಹಿಸಬಹುದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 28 MARCH 2024

SHIMOGA : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾ.30ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ ಆರಂಭವಾಗಲಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ. ಹೆಚ್ಚಿನ ಮಾಹಿತಿಗೆ 08182-255293, 9380663606 ಮತ್ತು 9535312531 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಕಾಂಗ್ರೆಸ್‌ ಕಾರ್ಯಕರ್ತರು ಹೆದರಬೇಕಿಲ್ಲ, ಕಾರಣ ತಿಳಿಸಿದ ಮಿನಿಸ್ಟರ್‌, ಕೈ ಅಭ್ಯರ್ಥಿ ಎಲ್ಲಿಲ್ಲಿ ಪ್ರಚಾರ ನಡೆಸಿದರು?

Leave a Comment