ಶಿವಮೊಗ್ಗದಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 31 MARCH 2024

SHIMOGA : ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಿಣಿಯೊಬ್ಬರು ನೇಣಿಗೆ ಶರಣಾಗಿದ್ದಾರೆ. ಅಶ್ವಿನಿ (31) ಆತ್ಮಹತ್ಯೆಗೆ ಮಾಡಿಕೊಂಡವರು. ಐದು ವರ್ಷಗಳ ಹಿಂದೆ ಅಭಿಲಾಶ್ ಎಂಬುವವರನ್ನು ಮದುವೆಯಾಗಿದ್ದರು. ಗಾಡಿಕೊಪ್ಪದಲ್ಲಿರುವ ಗಂಡನ ಮನೆಯಲ್ಲಿ ಅಶ್ವಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಮಗಳ ಸಾವಿನ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಆಕೆಯ ಕುಟುಂಬದವರು, ಅಭಿಲಾಶ್ ಕುಟುಂಬದವರು ಅಶ್ವಿನಿಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಇದನ್ನೂ ಓದಿ ಸಾಲ ಹಿಂತಿರುಗಿಸಿದ ಸ್ನೇಹಿತ, ಹಣ ಎಣಿಸುವಾಗ ಕಾದಿತ್ತು ಆಘಾತ, ಗೆಳೆಯನ ವಿರುದ್ಧವೇ ಕೇಸ್‌, ಕಾರಣವೇನು?

Leave a Comment