ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 APRIL 2024
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ರಣ ಬಿಸಿಲು ಮುಂದುವರೆಯಲಿದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 39 ಡಿಗ್ರಿ ಸೆಲ್ಸಿಯಸ್ ಇರಲಿದೆ.
39 ಡಿಗ್ರಿವರೆಗೆ ತಲುಪಲಿದೆ ತಾಪಮಾನ
ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 39.86 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪಲಿದೆ ಎಂದು ಭಾರತೀಯ ಹಮಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಬೆಳಗ್ಗೆ 11.30ರ ಹೊತ್ತಿಗೆ ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪಲಿದೆ. ಮಧ್ಯಾಹ್ನ 2.20ರ ಹೊತ್ತಿಗೆ 39.65 ಡಿಗ್ರಿ ಸೆಲ್ಸಿಯಸ್, ಸಂಜೆ 5.30ರ ವೇಳೆಗೆ 37.5 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ – ‘ಹಸೆ ಚಿತ್ತಾರ’ ಪುಸ್ತಕ ಬಿಡುಗಡೆ, ಯಾರೆಲ್ಲ ಭಾಗವಹಿಸಿದ್ದರು, ಏನೇನೆಲ್ಲ ಮಾತನಾಡಿದರು?
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















