ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ಮರ್ಷದ ಮಗು ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 APRIL 2024

SAGARA : ಮನೆಯಲ್ಲಿ ನೀರು ತುಂಬಿದ್ದ ಬಕೆಟ್‌ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಸಾಗರ ಪಟ್ಟಣದ ಜೋಸೆಫ್ ನಗರ ಬಡಾವಣೆಯಲ್ಲಿ ಭಾನುವಾರ ಘಟನೆ ಸಂಭವಿಸಿದೆ.

ಮೆಕ್ಯಾನಿಕ್ ಆಸಿಫ್ ಅವರ ಪುತ್ರಿ ಆನಮ್ ಫಾತಿಮಾ ಮೃತ ಮಗು. ಮಧ್ಯಾಹ್ನದ ವೇಳೆ ಮನೆಯವರು ನಿದ್ರಿಸುತ್ತಿದ್ದ ವೇಳೆ ಆಟವಾಡುತ್ತಿದ್ದ ಮಗು ಆಯ ತಪ್ಪಿ ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು ಉಸಿರುಗಟ್ಟಿ ಸಾವು ಸಂಭವಿಸಿದೆ ಎನ್ನಲಾಗಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಕೂಡಲೇ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಕೊನೆಯುಸಿರೆಳೆದಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಪತ್ತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment