ಶಿವಮೊಗ್ಗ ಕಾಂಗ್ರೆಸ್‌ಗೆ ಹೊಸ ಜಿಲ್ಲಾಧ್ಯಕ್ಷ, ಯಾರದು? ಲೋಕಸಭೆ ಚುನಾವಣೆ ಹೊತ್ತಲ್ಲಿ ಬದಲಾವಣೆ ಏಕೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 2 APRIL 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

POLITICAL NEWS : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ ಮಾಡಿ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಆದೇಶ ಹೊರಡಿಸಿದೆ. ಶಿವಮೊಗ್ಗ ಕಾಂಗ್ರೆಸ್‌ಗೆ ಆರ್‌.ಪ್ರಸನ್ನ ಕುಮಾರ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

010221 MLC Prasanna Kumar Speaking at Council 1

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆ ಮೇರೆಗೆ ಆರ್‌.ಪ್ರಸನ್ನ ಕುಮಾರ್‌ ಅವರನ್ನು ಶಿವಮೊಗ್ಗದ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಆದೇಶ ಹೊರಡಿಸಿದ್ದಾರೆ.

ಈ ಮೊದಲು ಜಿಲ್ಲಾಧ್ಯಕ್ಷರಾಗಿದ್ದರು

ಈವರೆಗೂ ಹೆಚ್‌.ಎಸ್.ಸುಂದರೇಶ್‌ ಅವರು ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷರಾಗಿದ್ದರು. ಈಚೆಗೆ ಸುಂದರೇಶ್‌ ಅವರನ್ನು ಸೂಡ ಅಧ್ಯಕ್ಷರಾಗಿ ಸರ್ಕಾರ ನೇಮಿಸಿದೆ. ಈ ಹಿನ್ನೆಲೆ ಜಿಲ್ಲಾಧ್ಯಕ್ಷರ ಬದಲಾವಣೆ ಮಾಡಲಾಗಿದೆ. ಆರ್.ಪ್ರನಸ್ನ ಕುಮಾರ್‌ ಅವರು ವಿಧಾನ ಪರಿಷತ್‌ ಸದಸ್ಯರಾಗಿ ಜವಾಬ್ದಾರಿ ನಿಭಾಯಿಸಿದ್ದರು. ಈ ಹಿಂದೆ ಶಿವಮೊಗ್ಗ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಅನುಭವ ಹೊಂದಿದ್ದಾರೆ.

ಇದನ್ನೂ ಓದಿ – ‘ಬಿಜೆಪಿಯ ರಾಘವೇಂದ್ರ ನಾಳೆ ಬಾ ಗಿರಾಕಿ’, ಶಿವಮೊಗ್ಗದಲ್ಲಿ ಕಾಂಗ್ರೆಸ್‌ ವಕ್ತಾರ ವ್ಯಂಗ್ಯ, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment