ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 APRIL 2024
THIRTHAHALLI : ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಸೋಮವಾರ ಸಂಜೆ ನಡೆದಿದೆ. ರಫನ್, ಆಯನ್, ಸಮ್ಮರ್ ಮೃತಪಟ್ಟ ಬಾಲಕರು. ಪಟ್ಟಣದ ರಾಮ ಮಂಟಪದ ಪಕ್ಕ ಸಂಜೆ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ತುಂಗಾ ನದಿಯ ತೀರದಲ್ಲಿ ಅಗ್ನಿಶಾಮಕ ಸಿಬ್ಬಂದು ಮತ್ತು ಪೊಲೀಸರು ಸತತ ಒಂದು ಘಂಟೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಪತ್ತೆ ಹಚ್ಚಿದ್ದಾರೆ.
ಇದನ್ನೂ ಓದಿ – ನೀರು ತುಂಬಿದ್ದ ಬಕೆಟ್ಗೆ ಬಿದ್ದು ಒಂದೂವರೆ ಮರ್ಷದ ಮಗು ಸಾವು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















