ಶಿವಮೊಗ್ಗದಲ್ಲಿ ಇವತ್ತಿನ ವಾತಾವರಣ ಹೇಗಿರುತ್ತೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 APRIL 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಮತ್ತಷ್ಟು ಹೆಚ್ಚಲಿದೆ. ಇವತ್ತು ಕೂಡ ಜನರು ಉರಿ ಬಿಸಿಲಿಗೆ ಮೈ ಒಡ್ಡಬೇಕಾಗುವುದು ಅನಿವಾರ್ಯ. ಈ ದಿನ ತಾಪಮಾನ 39.52 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.

ಬೆಳಗಿನ ಜಾವ 5.30ರ ಹೊತ್ತಿಗೆ ಜಿಲ್ಲೆಯಲ್ಲಿ ತಾಪಮಾನ 21.23 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಳಗ್ಗೆ 8.30ರ ಹೊತ್ತಿಗೆ 26.49 ಡಿಗ್ರಿ ಸೆಲ್ಸಿಯಸ್‌, ಮಧಾಹ್ನ 2.30ರ ವೇಳೆಗೆ 39.52 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಲಿದೆ. ರಾತ್ರಿ 10.30ರ ಹೊತ್ತಿಗೆ 26.82 ಡಿಗ್ರಿ ಸೆಲ್ಸಿಯಸ್‌ಗೆ ತಗ್ಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಬೆಳಂಬೆಳಗ್ಗೆ ಈಶ್ವರಪ್ಪ ಮನೆ ಎದುರು ಬೈಕ್‌ ನಿಲ್ಲಿಸಿದರು, ಕೆಲವೇ ಕ್ಷಣದಲ್ಲಿ ಮಹಿಳೆಯ ಕೊರಳಿಗೆ ಕೈ ಹಾಕಿದರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment