ಬೆಂಗಳೂರು ಸ್ಫೋಟ ಪ್ರಕರಣ, ತೀರ್ಥಹಳ್ಳಿ ಬಿಜೆಪಿ ಮುಖಂಡನ ವಿಚಾರಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS | 5 APRIL 2024
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

THIRTHAHALLI : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ತೀರ್ಥಹಳ್ಳಿಯ ಬಿಜೆಪಿ ಮುಖಂಡನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವಿಚಾರಣೆಗೆ ಒಳಪಡಿಸಿದೆ. ಈ ಬೆಳವಣಿಗೆ ತೀವ್ರ ಕುತೂಹಲ ಮೂಡಿಸಿದೆ.

ಸ್ಫೋಟ ಪ್ರಕರಣದ ತನಿಖೆ ಸಂಬಂಧ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಹಲವರಿಂದ ಮಾಹಿತಿ ಸಂಗ್ರಹಿಸಿತ್ತು. ದಾಖಲೆಗಳನ್ನು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಈಗ ತೀರ್ಥಹಳ್ಳಿಯ ಬಿಜೆಪಿ ಮುಖಂಡನೊಬ್ಬನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ – ಜಿಂಕೆ ಬೇಟೆಯಾಡಿದ್ದ ಮೂವರು ಬಂದೂಕು ಸಹಿತ ಅರೆಸ್ಟ್‌, ಸಿಕ್ಕಿಬಿದ್ದಿದ್ದು ಹೇಗೆ?

Leave a Comment