ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 APRIL 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಮತ್ತಷ್ಟು ಹೆಚ್ಚಲಿದೆ. ಇವತ್ತು ಕೂಡ ಜನರು ಉರಿ ಬಿಸಿಲಿಗೆ ಮೈ ಒಡ್ಡಬೇಕಾಗುವುದು ಅನಿವಾರ್ಯ. ಈ ದಿನ ತಾಪಮಾನ 41 ಡಿಗ್ರಿ ಸೆಲ್ಸಿಯಸ್ವರೆಗೆ ತಲುಪಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಿದೆ.
ಬೆಳಗ್ಗೆ 6.30ರ ಹೊತ್ತಿಗೆ ಶಿವಮೊಗ್ಗದಲ್ಲಿ ತಾಪಮಾನ 23.95 ಡಿಗ್ರಿ ಸೆಲ್ಸಿಯಸ್ ಇತ್ತು. ಬೆಳಗ್ಗೆ 8.30ರ ಹೊತ್ತಿಗೆ 29.05. ಬೆಳಗ್ಗೆ 11.30ರ ಹೊತ್ತಿಗೆ 40.66. ಮಧ್ಯಾಹ್ನ 2.30ರ ಹೊತ್ತಿಗೆ 41.75 ಡಿಗ್ರಿ ಸೆಲ್ಸಿಯಸ್. ಸಂಜೆ 5.30ರ ಹೊತ್ತಿಗೆ 37.95 ಡಿಗ್ರಿ ಸೆಲ್ಸಿಯಸ್. ರಾತ್ರಿ 10.30ರ ಹೊತ್ತಿಗೆ 25.75 ಡಿಗ್ರಿ ಸೆಲ್ಸಿಯಸ್ಗೆ ತಲುಪಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಅಡಿಕೆ ಧಾರಣೆ | 5 ಏಪ್ರಿಲ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















