ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 10 APRIL 2024
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಧಗೆ ಹೆಚ್ಚುತ್ತಲೆ ಇದೆ. ಮಂಗಳವಾರಕ್ಕಿಂತಲೂ ಇವತ್ತು ತಾಪಮಾನದಲ್ಲಿ ತುಸು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ಏ.10ರಂದು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 39.15 ಡಿಗ್ರಿ ಸೆಲ್ಸಿಯಸ್ಗೆ ತಲುಪಲಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಳಗ್ಗೆ 5.30ಕ್ಕೆ 21 .67 ಡಿಗ್ರಿ ಸೆಲ್ಸಿಯಸ್ಗೆ ಇರಲಿದೆ. ಬೆಳಗ್ಗೆ 8.30ಕ್ಕೆ 29.06 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗಲಿದೆ. ಬೆಳಗ್ಗೆ 11.30ರ ಹೊತ್ತಿಗೆ ತಾಪಮಾನ 37.39 ಡಿಗ್ರಿ ಸೆಲ್ಸಿಯಸ್ಗೆ ತಲುಪಲಿದೆ. ಮಧ್ಯಾಹ್ನ 2.30ರ ಹೊತ್ತಿಗೆ ತಾಪಮಾನ ದಿನದ ಗರಿಷ್ಠ 39.15 ಡಿಗ್ರಿ ಸೆಲ್ಸಿಯಸ್ಗೆ ಹೆಚ್ಚಳವಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಮನೆ ತಲುಪುವ ಹೊತ್ತಿಗೆ ಎದುರಿಗೆ ಬಂತು ಬೈಕ್, LBS ನಗರದಲ್ಲಿ ಕೇಸ್, ಮಹಿಳೆಯರೆ ಹುಷಾರ್
LATEST NEWS
- ದುರಸ್ತಿ ವೇಳೆ ಲೈನ್ ಮ್ಯಾನ್ಗೆ ಕರೆಂಟ್ ಶಾಕ್, ಸ್ಥಳದಲ್ಲೆ ಸಾವು

- ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

- ಉಪನ್ಯಾಸಕ ಸುರೇಶ್ ನಿಗೂಢ ಸಾವು ಕೇಸ್, ಶಿವಮೊಗ್ಗ SP ಫಸ್ಟ್ ರಿಯಾಕ್ಷನ್, ಏನಂದ್ರು?

- ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

- ಟಾಟಾ ಏಸ್, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

About The Editor
ನಿತಿನ್ ಆರ್.ಕೈದೊಟ್ಲು
















