ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ವಿವಿಧ ಹುದ್ದೆ | ಫೈನಾನ್ಸ್‌ ಸಂಸ್ಥೆಯಲ್ಲಿ ಯುವಕರಿಗೆ ಕೆಲಸವಿದೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 APRIL 2024

SHIMOGA JOBS : ಶಿವಮೊಗ್ಗದ ಎರಡು ಪ್ರಮುಖ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ. ಅದರ ವಿವರ ಈ ಕೆಳಗಿನಂತಿದೆ.

ಕೆಲಸ 1 : ಸುಬ್ಬಯ್ಯ ಮೆಡಿಕಲ್‌ ಕಾಲೇಜು ಆಸ್ಪತ್ರೆ

ಶಿವಮೊಗ್ಗದ ಹೊಳೆಹೊನ್ನೂರು ರಸ್ತೆಯಲ್ಲಿರುವ ಸುಬ್ಬಯ್ಯ ಮೆಡಿಕಲ್‌ ಕಾಲೇಜು ಆಸ್ಪತ್ರೆ ಮತ್ತು ರೀಸರ್ಚ್‌ ಸೆಂಟರ್‌ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ.

  1. Pharmacy Staff – 05 Position

Qualification – B Pharmacy, D pharmacy or Non Pharmacy with Experience Minimum 01 year and above.

  1. Medical Transcriptionist – 02 Positions

Qualification – Any Degree with Experience.

  1. PCPNDT Clerk-03 Position

Qualification – Any Degree with Experience and good computer Skill.

ಆಸಕ್ತರು ಹೆಚ್ಚಿನ ಮಾಹಿತಿಗೆ ಹೆಚ್‌.ಆರ್‌.ಮ್ಯಾನೇಜರ್‌, ಮೊಬೈಲ್‌ ನಂಬರ್‌ 9482209850 (ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ) ಸಂಪರ್ಕಿಸಬಹುದು. ರೆಸ್ಯೂಮ್‌ಗಳನ್ನು hr-manager@smcshimoga.com ಗೆ ಕಳುಹಿಸಬಹುದು.

ಕೆಲಸ 2 : ಹೆಚ್‌ಡಿಬಿ ಫೈನಾನ್ಸ್‌ ಸಂಸ್ಥೆ

ಶಿವಮೊಗ್ಗದಲ್ಲಿರುವ ಹೆಚ್‌ಡಿಬಿ ಫೈನಾನ್ಸ್‌ ಸಂಸ್ಥೆಯ ಶಾಖೆಯ ಕಾರು ಸಾಲು ವಿಭಾಗದಲ್ಲಿ ಕೆಲಸ ನಿರ್ವಹಿಸಲು ಯುವಕರು ಬೇಕು. ಯಾವುದೇ ಪದವಿ ಹೊಂದಿದ್ದವರಿಗೆ ಉದ್ಯೋಗವಿದೆ. ಆಸಕ್ತರು ಮೊಬೈಲ್ ನಂಬರ್‌ 9008101810 ಸಂಪರ್ಕಿಸಬಹುದು.

ಇದನ್ನೂ ಓದಿ – ಮನೆಯಲ್ಲಿ ಕುಳಿತು ಸುಲಭವಾಗಿ ಹಣ ಸಂಪಾದನೆ, ಶಿವಮೊಗ್ಗದ ವ್ಯಕ್ತಿ ಕೊನೆಗೆ ಗಳಿಸಿದ್ದೆಷ್ಟು? ಕಳೆದುಕೊಂಡಿದ್ದೆಷ್ಟು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 10, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment