ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 APRIL 2024
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಧಗೆ ಹೆಚ್ಚುತ್ತಲೆ ಇದೆ. ಬುಧವಾರಕ್ಕಿಂತಲು ಇವತ್ತು ತಾಪಮಾನದಲ್ಲಿ ತುಸು ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಏ.11ರಂದು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38.76 ಡಿಗ್ರಿ ಸೆಲ್ಸಿಯಸ್ಗೆ ತಲುಪಲಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಳಗ್ಗೆ 5.30ಕ್ಕೆ 22 .46 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗ್ಗೆ 8.30ಕ್ಕೆ 30.05 ಡಿಗ್ರಿ ಸೆಲ್ಸಿಯಸ್ಗೆ ಏರಿಕೆಯಾಗಲಿದೆ. ಬೆಳಗ್ಗೆ 11.30ರ ಹೊತ್ತಿಗೆ ತಾಪಮಾನ ದಿನದ ಗರಿಷ್ಠ 38.76 ಡಿಗ್ರಿ ಸೆಲ್ಸಿಯಸ್ಗೆ ತಲುಪಲಿದೆ. ಮಧ್ಯಾಹ್ನ 2.30ರ ಹೊತ್ತಿಗೆ ತಾಪಮಾನ 36.05 ಡಿಗ್ರಿ ಸೆಲ್ಸಿಯಸ್. ಸಂಜೆ 5.30ಕ್ಕೆ 33.75 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಬುಧವಾರ ತಾಪಮಾನ 41.85 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಇವತ್ತು ತುಸು ಇಳಿಕೆಯಾಗುವ ಸಾಧ್ಯತೆ ಇದೆ. ಆದರೆ ಧಗೆ ಮುಂದುವರೆಯಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಪೂಜೆ, ನಾಳೆ ರಂಜಾನ್ಗೆ ಸಿದ್ಧತೆ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






