NEWS HIGHLIGHTS
SHIVAMOGGA LIVE NEWS | 11 APRIL 2024
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.SHIMOGA : ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಅಪರೂಪದ ಶಸ್ತ್ರಚಿಕಿತ್ಸೆ ಮಾಡಿ 9 ಕೆ.ಜಿ ತೂಕದ ಗೆಡ್ಡೆ ಹೊರತೆಗೆಯಲಾಗಿದೆ. ಕಡೂರು ತಾಲ್ಲೂಕಿನ 49 ವರ್ಷದ ಮಹಿಳೆಯ ಗರ್ಭಾಶಯದಲ್ಲಿ ದೊಡ್ಡ ಗಾತ್ರದ ಗೆಡ್ಡೆ ಇತ್ತು. ಶಸ್ತ್ರಚಿಕಿತ್ಸೆ ಮೂಲಕ ವೈದ್ಯರು ಅದನ್ನು ಹೊರತೆಗೆದಿದ್ದಾರೆ.
ಏಪ್ರಿಲ್ 6ರಂದು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮಲ್ನಾಡ್ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ.ದೀಪಕ್ ಎಚ್.ಎಲ್, ಡಾ.ಸಂದೇಶ್ ಕೆ.ಆರ್, ಡಾ.ವಾದಿರಾಜ್ ಕುಲಕರ್ಣಿ, ಅರಿವಳಿಕೆ ತಜ್ಞ ಡಾ.ಅರ್ಜುನ್ ಭಾಗವತ್ ಹಾಗೂ ಸಿಬ್ಬಂದಿ ಚಿಕಿತ್ಸಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ‘ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್, ಸರ್ಕಾರಿ ವಾಹನಗಳು, ಆಂಬುಲೆನ್ಸ್‌ಗಳ ತಪಾಸಣೆಗೆ ಸೂಚನೆʼ