ಶಿವಮೊಗ್ಗ ಲೈವ್
SHIVAMOGGA LIVE NEW S | 11 APRIL 2024 (ಈ ಸುದ್ದಿಯನ್ನು ಇನ್ನು 22 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
SHIMOGA : ಜಿಲ್ಲೆಯ ವಿವಿಧೆಡೆ ಇವತ್ತು ಮಳೆಯಾಗಿದೆ. ಮಧ್ಯಾಹ್ನದ ವೇಳೆಗೆ ಮಳೆ ಸುರಿದಿದೆ.
ಶಿವಮೊಗ್ಗ ತಾಲೂಕಿನ ಕುಂಸಿ, ಚೋರಡಿ ಸೇರಿದಂತೆ ಸುತ್ತಮುತ್ತ ಮಳೆಯಾಗಿದೆ. ಸಾಗರ ಮತ್ತು ಶಿಕಾರಿಪುರ ತಾಲೂಕಿನ ವಿವಿಧೆಡೆ ಮಳೆಯಾಗಿದೆ. ಭಾರಿ ಬಿಸಿಲಿಗೆ ಹೈರಾಣಾಗಿದ್ದ ಜನತೆಗೆ ಮಳೆ ತುಸು ನೆಮ್ಮದಿ ನೀಡಿದೆ. ಆದರೆ ವಿಪರೀತ ಶೆಕೆಯ ಆತಂಕವು ಎದುರಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಭೀಕರ ಅಪಘಾತ, KSRTC ಬಸ್ ಡಿಕ್ಕಿ, ಓಮ್ನಿ ನಜ್ಜುಗುಜ್ಜು
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
