ಶಿವಮೊಗ್ಗದಲ್ಲಿ ವಾತಾವರಣ ಕೂಲ್‌ ಕೂಲ್‌, ಇವತ್ತು ಎಷ್ಟಿರುತ್ತೆ ತಾಪಮಾನ?

SHIVAMOGGA LIVE NEWS | 13 APRIL 2024 (ಈ ಸುದ್ದಿಯನ್ನು ಇನ್ನು 32 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

WEATHER REPORT : ಜಿಲ್ಲೆಯ ವಿವಿಧೆಡೆ ಮತ್ತು ನೆರೆ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ತಾಪಮಾನ ಇಳಿಕೆಯಾಗಿದೆ. ರಣ ಬಿಸಿಲಿನಿಂದ ಹೈರಾಣಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 5.30ಕ್ಕೆ ತಾಪಮಾನ 23.08 ಡಿಗ್ರಿ ಸೆಲ್ಸಿಯಸ್‌ ಇತ್ತು. ಬೆಳಗ್ಗೆ 8.30ಕ್ಕೆ 27.35 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಳಗ್ಗೆ 11.30ಕ್ಕೆ 31.37 ಡಿಗ್ರಿ, ಮಧ್ಯಾಹ್ನ 2.30ಕ್ಕೆ 33.15 ಡಿಗ್ರಿ, ಸಂಜೆ 5.30ಕ್ಕೆ 30.85 ಡಿಗ್ರಿ, ರಾತ್ರಿ 10.30ಕ್ಕೆ 25.88 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ. ಇನ್ನು, ಇವತ್ತು ಕೂಡ ಮಳೆಯಾಗುವ ಸಾಧ್ಯತೆ ಇದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ, ಸಿಡಿಲಿಗೆ 18 ಕುರಿಗಳು ಬಲಿ, ಹೆದ್ದಾರಿಗೆ ಉರುಳಿದ ಮರ, ರೈತನ ಡಾನ್ಸ್‌ ವೈರಲ್

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-GENERAL-IMAGE.webp

Leave a Comment