ಶಿವಮೊಗ್ಗದ ತುಂಗಾ ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿನಿಂದ ಹೊಳೆಗೆ ಬಿದ್ದು ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 APRIL 2024

SHIMOGA : ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಕೋಟೆ ಠಾಣೆ ಪೊಲೀಸರು ಮತ್ತು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಘಟನೆ ಕುರಿತು ಮಾಹಿತಿ ಗೊತ್ತಾಗುತ್ತಿದ್ದಂತೆ ತುಂಗಾ ನದಿ ಸೇತುವೆ ಮೇಲೆ ಜನ ಜಮಾಯಿಸಿದ್ದರು. ಸವಾರರು ಸೇತುವೆ ಮೇಲೆ ವಾಹನಗಳನ್ನು ನಿಲ್ಲಿಸಿ ಘಟನಾ ಸ್ಥಳವನ್ನು ವೀಕ್ಷಿಸುತ್ತಿದ್ದರು. ಇದರಿಂದ ಸೇತುವೆ ಮೇಲೆ ಸಂಚಾರ ದಟ್ಟಣೆ ಉಂಟಾಗಿತ್ತು.

ಇದನ್ನೂ ಓದಿ – ಪದೇ ಪದೆ ಒಂದೊಂದು ನಂಬರ್‌ನಿಂದ ವಾಟ್ಸಪ್‌ಗೆ ಮೆಸೇಜ್‌, ಯುವಕನಿಗೆ ಕಾದಿತ್ತು ಶಾಕ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment