ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 APRIL 2024
SHIMOGA : ನಗರದಲ್ಲಿ ಸಂಜೆ ಸುರಿದ ಗಾಳಿ ಮಳೆಗೆ ಬೃಹತ್ ಮರ ಉರುಳಿ ಬಿದ್ದಿದೆ. ಇದರಿಂದಾಗಿ ವಿನೋಬನಗರ ಬಡಾವಣೆಯ ವಿವಿಧೆಡೆ ವಿದ್ಯುತ್ ಕಡಿತವಾಗಿದೆ.
ಕೆಂಚಪ್ಪ ಲೇಔಟ್ನ ಕೆಎಚ್ಬಿ ಕಾಲೋನಿಯಲ್ಲಿ ಬೃಹದಾಕಾರದ ಬೇವಿನ ಮರ ಬಿದ್ದಿದೆ. ಮರ ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಎರಡು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಅಲ್ಲದೆ ಮನೆಯೊಂದರ ಕಾಂಪೌಂಡ್, ಬಾಲ್ಕನಿಯ ತಡೆಗೋಡೆ ಸಂಪೂರ್ಣ ಹಾನಿಗೀಡಾಗಿದೆ. ಮರಕ್ಕೆ ಹೊಂದಿಕೊಂಡಿದ್ದ ಉದ್ಯಾನವನದ ಕಬ್ಬಿಣದ ಗ್ರಿಲ್ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ. ಕೆಂಚಪ್ಪ ಲೇಔಟ್ನಲ್ಲಿ ಮತ್ತೊಂದು ಮರ ಬಿದ್ದಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಡಿಲಿಗೆ ಎರಡು ದನಗಳು ಸಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






