ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 APRIL 2024
SAGARA : ಜಮೀನಿನಲ್ಲಿ ಇಟ್ಟಿದ್ದ ಸುಮಾರು 20 ಕ್ವಿಂಟಾಲ್ ಬೀಜದ ಶುಂಠಿ ಕಳ್ಳತನವಾಗಿದೆ. ಸಾಗರ ತಾಲೂಕು ತ್ಯಾಗರ್ತಿ ಸಮೀಪದ ಮತ್ತಿಕೆರೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸತ್ಯನಾರಾಯಣ ಎಂಬುವವರು ತಮ್ಮ ಜಮೀನಲ್ಲಿ ಸುಮಾರು 20 ಕ್ವಿಂಟಾಲ್ ಬೀಜದ ಶುಂಠಿ ಇಟ್ಟಿದ್ದರು. ಏ.13ರಂದು ಬೆಳಗ್ಗೆ ಜಮೀನಿಗೆ ತೆರಳಿದ್ದಾಗ ಶುಂಠಿ ಕಳ್ಳತನವಾಗಿತ್ತು. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಿಡಿಲಿಗೆ ಎರಡು ದನಗಳು ಸಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






