ಸಾಗರದಲ್ಲಿ ಊಟ ಹಂಚಿಕೆ, ರಾಷ್ಟ್ರಭಕ್ತರ ಬಳಗದ ಆಯೋಜಕನ ವಿರುದ್ಧ ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 APRIL 2024

SAGARA : ರಾಷ್ಟ್ರಭಕ್ತರ ಬಳಗದ ಸಂಯೋಜನೆಯೊಂದಿಗೆ ಸಾಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇಗುಲದಲ್ಲಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಚುನಾವಣ ಅಧಿಕಾರಿಗಳ ಅನುಮತಿ ಪಡೆಯದೆ ಊಟ ಹಂಚಿದ್ದಕ್ಕೆ ಆಯೋಜಕರ ವಿರುದ್ಧ ಪ್ರಕರಣ ದಾಖಲಾಗಿದೆ. ಏ.6ರಂದು ದೇಗುಲದ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಫ್ಲೈಯಿಂಗ್‌ ಸ್ಕ್ವಾಡ್‌ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದರು. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಆಯೋಜಕ ಪ್ರಕಾಶ್‌ ಎಂಬುವವರ ವಿರುದ್ಧ ‍ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ತ್ಯಾಗರ್ತಿ ಸಮೀಪ ಬೆಳಗೆದ್ದು ಜಮೀನಿಗೆ ತೆರಳಿದ್ದ ರೈತನಿಗೆ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 15, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment