ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 APRIL 2024
LOKSABHA NEWS : ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಇಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಭೇಟಿಯಾಗಿ ಪುನಃ ನಾಮಪತ್ರ ಸಲ್ಲಿಸಿದರು. ಇದು ಈಶ್ವರಪ್ಪ ಅವರ ಹೆಸರಿನಲ್ಲಿ ಸಲ್ಲಿಕೆಯಾಗುತ್ತಿರುವ ಮೂರನೇ ನಾಮಪತ್ರ. ಏ.12ರಂದು ಈಶ್ವರಪ್ಪ ಅವರು ಒಂದು ನಾಮಪತ್ರ ಸಲ್ಲಿಸಿದ್ದರು. ಇದಕ್ಕೂ ಮೊದಲು ಅವರ ಬೆಂಬಲಿಗರಾದ ಈ.ವಿಶ್ವಾಸ್ ಮತ್ತಿತರರು ಒಂದು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈಗ ಮೂರನೇ ನಾಮಪತ್ರ ಸಲ್ಲಿಸಿರುವುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ – ‘ಎರಡೇ ವಾರದಲ್ಲಿ ಈಶ್ವರಪ್ಪ ಮಾತು ಬದಲಿಸಿದ್ದೇಕೆ, ನಮ್ಮ ಕುಟುಂಬವನ್ನು ಪ್ರಶ್ನಿಸುತ್ತಿರುವುದೇಕೆ?ʼ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















