ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 APRIL 2024
LOKSABHA NEWS : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಇವತ್ತು ನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಲಾಯಿತು. ಪತಿ ಶಿವರಾಜ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸಿದ್ದಲಿಂಗಯ್ಯ ಇದ್ದರು.
ಕಾಂಗ್ರೆಸ್ ಮುಖಂಡರು, ಬೆಂಬಲಿಗರ ಜೊತೆಗೆ ಸೊರಬದಿಂದ ಆಗಮಿಸಿದ ಗೀತಾ ಶಿವರಾಜ್ ಕುಮಾರ್ ಅವರು ನಾಮಪತ್ರ ಸಲ್ಲಿಸಿದರು. ನಂತರ ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಮೆರವಣಿಗೆ ನಡೆಸಲಾಗುತ್ತದೆ. ಗೋಪಿ ಸರ್ಕಲ್‌ನಲ್ಲಿ ಸಭೆ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಈಶ್ವರಪ್ಪ, ಇದು ಮೂರನೇ ನಾಮಪತ್ರ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






