ಶಿವಮೊಗ್ಗದಲ್ಲಿ ಇವತ್ತು ನಾಲ್ಕು ಅಭ್ಯರ್ಥಿಗಳಿಂದ, ಐದು ನಾಮಪತ್ರ ಸಲ್ಲಿಕೆ, ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIVAMOGGA LIVE NEWS | 15 APRIL 2024
➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

LOKSABHA ELECTION : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಇವತ್ತು 5 ನಾಮಪತ್ರ ಸಲ್ಲಿಕೆಯಾಗಿದೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಅವರು 2 ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎನ್‌.ವಿ.ನವೀನ್‌ ಕುಮಾರ್‌ ಎಂಬುವವರು ಇವತ್ತು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

geetha shivarajkumar nomination for Shimoga loksabha election

eshwarappa nomination for Shimoga loksabha election

sripathi nomination for Shimoga loksabha election

naveen kumar nomination for Shimoga loksabha election

ಇದನ್ನೂ ಓದಿ – ಮಧ್ಯಾಹ್ನ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಗೀತಾ ಶಿವರಾಜ್‌ ಕುಮಾರ್

Leave a Comment