ಶಿವಮೊಗ್ಗ ಲೈವ್
SHIVAMOGGA LIVE NEWS | 16 APRIL 2024 (ಈ ಸುದ್ದಿಯನ್ನು ಇನ್ನು 38 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
WEATHER REPORT : ಶಿವಮೊಗ್ಗದಲ್ಲಿ ಬಿಸಿಲಿನ ಝಳ ಹೆಚ್ಚಲಿದೆ. ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇವತ್ತು ಜಿಲ್ಲೆಯಲ್ಲಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ವರೆಗೆ ತಾಪಮಾನ ಏರಿಕೆಯಾಗಲಿದೆ.
ಬೆಳಗ್ಗೆ 7 ಗಂಟೆಗೆ 25.1 ಡಿಗ್ರಿ ಸೆಲ್ಸಿಯಸ್. ಬೆಳಗ್ಗೆ 10 ಗಂಟೆಗೆ 33.9 ಡಿಗ್ರಿ ಸೆಲ್ಸಿಯಸ್. ಮಧ್ಯಾಹ್ನ 1 ಗಂಟೆಗೆ 37.7 ಡಿಗ್ರಿ ಸೆಲ್ಸಿಯಸ್. ಮಧ್ಯಾಹ್ನ 3 ಗಂಟೆಗೆ 38.9 ಡಿಗ್ರಿ ಸೆಲ್ಸಿಯಸ್. ಸಂಜೆ 4 ಗಂಟೆಗೆ 39 ಡಿಗ್ರಿ ಸೆಲ್ಸಿಯಸ್. ರಾತ್ರಿ 10 ಗಂಟೆಗೆ 24.7 ಡಿಗ್ರಿ ಸೆಲ್ಸಿಯಸ್ಗೆ ಉಷ್ಣಾಂಶ ತಲುಪುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಇದನ್ನೂ ಓದಿ – ಗೀತಾ ಶಿವರಾಜ್ ಕುಮಾರ್ ಬಳಿ 11 ಕೆ.ಜಿ ಆಭರಣ, ಮಗಳ ಖಾತೆಯಲ್ಲಿ ಕೇವಲ 100 ರೂ., ಒಟ್ಟು ಆಸ್ತಿ ಎಷ್ಟಿದೆ?
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
